Starlink India: ಭಾರತದಲ್ಲಿ ಹೈಸ್ಪೀಡ್ ಇಂಟರ್‌ನೆಟ್‌ಗೆ ಸಿದ್ಧ ಎಂದ ಎಲಾನ್ ಮಸ್ಕ್ ಕಂಪನಿ; Jio ಜೊತೆ ಸ್ಪರ್ಧೆ ತೀವ್ರ?
ನವದೆಹಲಿ: ಭಾರತದಲ್ಲಿ ಹೈಸ್ಪೀಡ್ ಇಂಟರ್‌ನೆಟ್ ಸೇವೆ ಒದಗಿಸಲು ತಾವು ಸಿದ್ಧವಾಗಿರುವುದಾಗಿ ಎಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಸ್ಪಷ್ಟಪಡಿಸಿದೆ. ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್‌ನೆಟ್ ಸೇವೆಗಳ ಕ್ಷೇತ್ರದಲ್ಲಿ ಸ್ಪರ್ಧೆ …